menu

Tuesday, October 12, 2021

ಗಾಂಧೀ ಜಯಂತಿ 2021

ದಿನಾಂಕ 02.10.2021 ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀಜಿಯವರ ಜನ್ಮ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಗಾಂಧೀಜಿ  ಮಾರ್ಗ ಮತ್ತು ಶಾಸ್ತ್ರೀಜಿಯವರ ಸರಳ ಬದುಕು ಇಂದಿನ ತುರ್ತು ಎಂದು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.



No comments:

Post a Comment

ಚಂದ್ರಸ್ಪರ್ಶ 3.O ನೇರಪ್ರಸಾರ

 ಜಗತ್ತೇ ಕೌತುಕದಿಂದ ಕಾಯುತ್ತಿರುವ ಭಾರತದ ಚಂದ್ರಯಾನ 3.O ಚಂದ್ರಸ್ಪರ್ಶದ ನೇರಪ್ರಸಾರ ದಿನಾಂಕ 23.08.2023 ರ ಸಂಜೆ 5.20 ರಿಂದ ವೀಕ್ಷಿಸಿ.  ಜೈ ಭಾರತ, ಜೈ ವಿಜ್ಞಾನ, ಜ...